ಶಿವಮೊಗ್ಗ ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 ದಾಖಲಾತಿ ಪರಿಶೀಲನೆಗೆ ಗೈರು ಹಾಜರಾದ ಅಭ್ಯರ್ಥಿಗಳ ಪಟ್ಟಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಶಿವಮೊಗ್ಗ ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 ದಾಖಲಾತಿ ಪರಿಶೀಲನೆಗೆ ಗೈರು ಹಾಜರಾದ ಅಭ್ಯರ್ಥಿಗಳ ಪಟ್ಟಿ | ಗೈರು ಹಾಜರಾದ ಅಭ್ಯರ್ಥಿಗಳು ದಿನಾಂಕ: 08/11/2021, 11/11/2021 ಹಾಗೂ 12/11/2021 ರಂದು ಪರಿಶೀಲನೆಗೆ ಹಾಜರಾಗದೆ ಇರುವ ಬಗ್ಗೆ ಸೂಕ್ತ ವಿವರಣೆಯನ್ನು ದಾಖಲಾತಿಯೊಂದಿಗೆ ದಿನಾಂಕ: 18/11/2021, 19/11/2021 ಹಾಗೂ 20/11/2021 ರಂದು ಈ ಪ್ರಾಧಿಕಾರದ ಜಿಲ್ಲಾಧಿಕಾರಿಗಳ ಕಛೇರಿ ಸಹಾಯಕರ ಸಮಕ್ಷಮ ದಾಖಲಾತಿ ಪರಿಶೀಲನೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. |
16/11/2021 | 20/11/2021 | ನೋಟ (1 MB) |