ನೇಮಕಾತಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ – ಶಿವಮೊಗ್ಗ ಜಿಲ್ಲೆಯ ಗ್ರೂಪ್ ಡಿ ವೃಂದದ ನೌಕರರ ವರ್ಗಾವಣೆಗೆ ಅರ್ಹ ನೌಕರರ ಜ್ಯೇಷ್ಠತಾ ಪಟ್ಟಿ | ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ – ಶಿವಮೊಗ್ಗ ಜಿಲ್ಲೆಯ ಗ್ರೂಪ್ ಡಿ ವೃಂದದ ನೌಕರರ ವರ್ಗಾವಣೆಗೆ ಅರ್ಹ ನೌಕರರ ಜ್ಯೇಷ್ಠತಾ ಪಟ್ಟಿ |
04/06/2022 | 04/07/2022 | ನೋಟ (256 KB) |
ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ – ಶಿವಮೊಗ್ಗ ಜಿಲ್ಲೆಯ ಗ್ರೂಪ್ ಡಿ ವೃಂದದ ನೌಕರರ ವರ್ಗಾವಣೆಗಳನ್ನು ಪ್ರಾರಂಭಿಕವಾಗಿ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಅಧಿಸೂಚನೆ | ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಶಿವಮೊಗ್ಗ ಜಿಲ್ಲೆಯ ಗ್ರೂಪ್ ಡಿ ವೃಂದದ ನೌಕರರ ವರ್ಗಾವಣೆಗಳನ್ನು ಪ್ರಾರಂಭಿಕವಾಗಿ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಅಧಿಸೂಚನೆ ಹಾಗೂ ಗ್ರೂಪ್ ಡಿ ವೃಂದದ ಖಾಲಿ ಇರುವ ಹುದ್ದೆಗಳ ವಿವರ |
18/05/2022 | 18/06/2022 | ನೋಟ (1 MB) |
ಶಿವಮೊಗ್ಗ ಜಿಲ್ಲಾ ಘಟಕದಲ್ಲಿನ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕೌನ್ಸ್ ಲಿಂಗ್ ಮೂಲಕ ಸ್ಥಳ ನಿಯುಕ್ತಗೊಳಿಸುವ ಬಗ್ಗೆ | ಶಿವಮೊಗ್ಗ ಜಿಲ್ಲಾ ಘಟಕದಲ್ಲಿನ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕೌನ್ಸ್ ಲಿಂಗ್ ಮೂಲಕ ಸ್ಥಳ ನಿಯುಕ್ತಗೊಳಿಸಲು ದಿನಾಂಕ: 03-03-2022 ರಂದು ಬೆಳಿಗ್ಗೆ 11.00 ಗಂಟೆಗೆ ನಿಗಧಿಪಡಿಸಲಾಗಿರುತ್ತದೆ |
23/02/2022 | 03/03/2022 | ನೋಟ (1 MB) |
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇರ ನೇಮಕಾತಿಯ ಕಾಯ್ದಿರಿಸಿದ ಅಭ್ಯರ್ಥಿಗಳ ಪಟ್ಟಿ | ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇರ ನೇಮಕಾತಿಯ ಕಾಯ್ದಿರಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. |
06/01/2022 | 19/01/2022 | ನೋಟ (2 MB) |
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇರ ನೇಮಕಾತಿಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ | ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇರ ನೇಮಕಾತಿಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ |
06/01/2022 | 19/01/2022 | ನೋಟ (3 MB) |
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ ಕಟ್ ಆಫ್(Cut-Off) | ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ ಕಟ್ ಆಫ್(Cut-Off) |
06/01/2022 | 19/01/2022 | ನೋಟ (275 KB) |
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ಆಯ್ಕೆ ಪಟ್ಟಿ ಪ್ರಕಟಣೆ | ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ಆಯ್ಕೆ ಪಟ್ಟಿ ಪ್ರಕಟಣೆ |
06/01/2022 | 19/01/2022 | ನೋಟ (1,008 KB) |
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ತಾತ್ಕಾಲಿಕ ಮತ್ತು ಕಾಯ್ದಿರಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಣೆ | ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ತಾತ್ಕಾಲಿಕ ಮತ್ತು ಕಾಯ್ದಿರಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ ಪ್ರಕಟಣೆ ಪ್ರಚುರ ಪಡಿಸಿದೆ. |
20/12/2021 | 03/01/2022 | ನೋಟ (324 KB) |
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ತಾತ್ಕಾಲಿಕ ಮತ್ತು ಕಾಯ್ದಿರಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ ಕಟ್ ಆಫ್(Cut-Off) | ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ತಾತ್ಕಾಲಿಕ ಮತ್ತು ಕಾಯ್ದಿರಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ ಕಟ್ ಆಫ್(Cut-Off) |
20/12/2021 | 03/01/2022 | ನೋಟ (111 KB) |
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇರ ನೇಮಕಾತಿಯ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ | ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇರ ನೇಮಕಾತಿಯ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. |
20/12/2021 | 03/01/2022 | ನೋಟ (2 MB) |