ಮುಚ್ಚಿ

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಸಮಾಲೋಚಕರ ಹುದ್ದೆಗೆ ಅರ್ಜಿ

ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಜಿಲ್ಲಾ ನೆರವು ಘಟಕದಲ್ಲಿ IEC ಸಮಾಲೋಚಕ (1 ವರ್ಷ ಗುತ್ತಿಗೆ ಆಧಾರದ ಮೇಲೆ ) ಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
(IEC ಸಮಾಲೋಚಕರು)

23/02/2019 26/02/2019 ನೋಟ (1 MB)
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ

ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ

ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಖಾಲಿ ಹುದ್ದೆಗಳನ್ನು ತುಂಬಲು ಆನ್ಲೈನ್ ​​ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು : https://anganwadirecruit.kar.nic.in/

26/12/2018 19/01/2019 ನೋಟ (1 MB)
ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಸಮಾಲೋಚಕರ ಹುದ್ದೆಗೆ ಅರ್ಜಿ

ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಜಿಲ್ಲಾ ನೆರವು ಘಟಕದಲ್ಲಿ MIS cum M&E ಸಮಾಲೋಚಕ,SLWM ಸಮಾಲೋಚಕ ಮತ್ತು ಸಂವಹನ ಸಮಾಲೋಚಕ (1 ವರ್ಷ ಗುತ್ತಿಗೆ ಆಧಾರದ ಮೇಲೆ ) ಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
(IEC ಸಮಾಲೋಚಕರು /SLWN ಸಮಾಲೋಚಕರು /MIS & ME ಸಮಾಲೋಚಕರು )

01/01/2019 16/01/2019 ನೋಟ (1 MB)