ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಕೊರೊನಾವೈರಸ್(ಕೋವಿಡ್ -19) ನ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳು | ಕೊರೊನಾವೈರಸ್(ಕೋವಿಡ್ -19) ನ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳು |
23/03/2020 | 15/04/2020 | ನೋಟ (2 MB) |
ಲಾಕ್‌ಡೌನ್ ಆದೇಶ | 23/03/2020 | 15/04/2020 | ನೋಟ (576 KB) | |
ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳ ಸುತ್ತೋಲೆ | ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳ ಸುತ್ತೋಲೆ |
23/03/2020 | 15/04/2020 | ನೋಟ (843 KB) |
ಕೋವಿಡ್-19 ಹಿನ್ನೆಲೆಯಲ್ಲಿ ನೌಕರರು/ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸದಂತೆ ಹಾಗೂ ವೇತನವನ್ನು ಕಡಿತಗೊಳಿಸದಿರುವ ಬಗ್ಗೆ ಸುತ್ತೋಲೆ | ಕೋವಿಡ್-೧೯ ಹಿನ್ನೆಲೆಯಲ್ಲಿ ನೌಕರರು/ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸದಂತೆ ಹಾಗೂ ವೇತನವನ್ನು ಕಡಿತಗೊಳಿಸದಿರುವ ಬಗ್ಗೆ ಸುತ್ತೋಲೆ |
24/03/2020 | 15/04/2020 | ನೋಟ (125 KB) |
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ಫೋನ್ ಇನ್ ಕಾರ್ಯಕ್ರಮ | ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ಫೋನ್ ಇನ್ ಕಾರ್ಯಕ್ರಮ ಕರೆ ಮಾಡಬೇಕಾದ ಸಂಖ್ಯೆಗಳು : 8884432109 / 08182-220718 |
24/03/2020 | 24/03/2020 | ನೋಟ (88 KB) |
ಸರ್ಕಾರದ ಸಭೆ ಸಮಾರಂಭಗಳ ಆಯೋಜನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರದ ಕುರಿತು ಸುತ್ತೋಲೆ | ಸರ್ಕಾರದ ಸಭೆ ಸಮಾರಂಭಗಳ ಆಯೋಜನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರದ ಕುರಿತು ಸುತ್ತೋಲೆ ಹೊರಡಿಸಲಾಗಿದೆ |
21/01/2020 | 29/02/2020 | ನೋಟ (2 MB) |
RTI 4(1) B XVI |
15/10/2019 | 15/12/2019 | ನೋಟ (553 KB) | |
ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಡೇ – ಎನ್ ಆರ್ ಎಲ್ ಎಂ ತಾಲ್ಲೂಕು ಅಭಿಯಾನ ನಿರ್ವಹಣಾ ನೇಮಕಾತಿ ಪ್ರಕ್ರಿಯೆ | ದಿನಾಂಕ : ೦೯/೦೨/೨೦೧೮ ರ ವಿಜಯವಾಣಿ ದಿನಪತ್ರಿಕೆಯಲ್ಲಿ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯಿಂದ ಜಿಲ್ಲಾ ಪಂಚಾಯತ್ ಶಿವಮೊಗ್ಗ ಜಿಲ್ಲೆಯ ಮುಖಾಂತರ ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಮೆರಿಟ್ ಅಧರಿತ ಅಭ್ಯರ್ಥಿಗಳನ್ನು ಭರ್ತಿಮಾಡಿಕೊಳ್ಳಲು ಹೊರಡಿಸಲಾದ ಹುದ್ದೆಯ ಭರ್ತಿ ಪ್ರಕಟಣೆಯನ್ನು ಹಿಂಪಡೆಯಲಾಗಿದೆ. |
01/06/2019 | 08/06/2019 | |
16/02/2019 | 15/03/2019 | |||
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ | ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಖಾಲಿ ಹುದ್ದೆಗಳನ್ನು ತುಂಬಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
26/12/2018 | 19/01/2019 | ನೋಟ (1 MB) |